Kannada-GK-Karnataka-GK Related Question Answers

1. ಇತ್ತೀಚೆಗೆ 9ನೇ WTO ಶೃಂಗಸಭೆ ನಡೆದದ್ದು ಎಲ್ಲಿ ?

ಇಂಡೋನೇಷ್ಯಾ.

2. 2013 ನೇ ಸಾಲಿನ (10 ನೇ) ಜ್ಞಾನಪೀಠ ಪ್ರಶಸ್ತಿಯನ್ನು ಪಡೆದವರು ಯಾರು?

ಕೇದಾರನಾಥ ಸಿಂಗ್ (ಉತ್ತರಪ್ರದೇಶ) (ಹಿಂದಿ ಭಾಷೆಯ ಸಮಗ್ರ ಸಾಹಿತ್ಯ) .

3. C.N ರಾಮಚಂದ್ರನ್ ಅವರ ಯಾವ ಕೃತಿಗೆ 2013 ನೇ ಸಾಲಿನ ಕೇಂದ್ರ ಅಕಾಡೆಮಿ ಪ್ರಶಸ್ತಿ ದೊರೆತಿದೆ ?

ಆಖ್ಯಾನ - ವ್ಯಾಖ್ಯಾನ.

4. ಕರ್ನಾಟಕದಲ್ಲಿ ವಾರ್ಡ್ ಸಭೆಯು ಕನಿಷ್ಠ ಎಷ್ಟು ತಿಂಗಳಿಗೊಮ್ಮೆ ಕರೆಯಲಾಗುತ್ತದೆ ?

6 ತಿಂಗಳು.

5. ಇತ್ತೀಚೆಗೆ ವಿವಾದಕ್ಕೊಳಪಟ್ಟ 'The Hindus An Alternative History' ಪುಸ್ತಕದ ಲೇಖಕಿ :

ವೆಂಡಿ ಡೋನ್ ಗಿರ್.

6. 2014 ರ ವಿಂಬಲ್ಡನ್ ಪುರುಷರ ಸಿಂಗಲ್ಸ್ ನಲ್ಲಿ ಚಾಂಪಿಯನ್ ಆದವರು ಯಾರು?

ನೋವಾಕ್ ಜೊಕೊವಿಕ್(ಸರ್ಬಿಯಾ)- ಸ್ವಿಜರ್ಲೆಂಡ್ ನ ರೋಜರ್ ಫೆಡರರ್ ವಿರುದ್ಧ.

7. ಹೊಯ್ಸಳರ ರಾಜಧಾನಿ ಯಾವುದು?

ದ್ವಾರಸಮುದ್ರ

8. ಭಾರತದ ಪಶ್ಚಿಮ ಕರಾವಳಿ ತೀರದಲ್ಲಿ _______________ ಇದೆ.

ಅರಬ್ಬೀ ಸಮುದ್ರ

9. ಯಾವ ಮಣ್ಣು ಹತ್ತಿ ಬೆಳೆಗೆ ಬಹು ಸೂಕ್ತವಾಗಿರುತ್ತದೆ?

ಕಪ್ಪು ಮಣ್ಣು

10. 'ಸಂಯುಕ್ತ ಪಾಣಿಗ್ರಹ' ಯಾವ ನೃತ್ಯ ಪದ್ಧತಿಗೆ ಪ್ರಸಿದ್ಧವಾಗಿದೆ?

ಮಣಿಪುರಿ.

11. ಜಗತ್ತಿನ ಮೊಟ್ಟ ಮೊದಲ ಮುದ್ರಿತ ಪುಸ್ತಕ?

ವಜ್ರ ಸೂತ್ರ.

12. ಅರಬಿಂದೊ ಆಶ್ರಮ ಇರುವ ಸ್ಥಳ?

ಪಾಂಡಿಚೇರಿ.

13. ಕನ್ನಡದಲ್ಲಿ ರಚನೆಗೊಂಡ ಮೊದಲ ಒಗಟುಗಳ ಸಂಗ್ರಹ ಯಾವುದು?

ಮಕ್ಕಳ ಒಡಪುಗಳು

14. S.L.ಭೈರಪ್ಪನವರ ಇತ್ತೀಚೆಗೆ ಬಿಡುಗಡೆಯಾದ (ಜುಲೈ 29, 2014) ಕೃತಿ ಯಾವುದು?

ಯಾನ (29 ನೇ ಕಾದಂಬರಿ).

15. ಮಾಳ್ವ ಪ್ರಸ್ಥಭೂಮಿಯಲ್ಲಿ ಉಗಮಗೊಳ್ಳುವ ಗಂಗಾನದಿಯ ಎರಡು ಉಪನದಿಗಳು ಯಾವುವು ?

ಚಂಪಲ್ ಮತ್ತು ಚೆತ್ವಾ.

16. ಚೀನಾ ದೇಶವನ್ನು ಆಳಿದ ಕೊನೆಯ ರಾಜವಂಶ:

ಮಂಚು.

17. ಭಾರತ ಸೇವಾದಳವು ಹೊರಡಿಸುತ್ತಿದ್ದ ಪತ್ರಿಕೆ ಯಾವುದು?

ಸ್ವಯಂ ಸೇವಕ.

18. ಮೊಟ್ಟಮೊದಲು ಬೈಬಲ್ ನ್ನು ಕನ್ನಡೀಕರಣಗೊಳಿಸಿದವರು ಯಾರು?

- ಜಾನ್ ಹ್ಯಾಂಡ್ಸ್

19. ಕನ್ನಡದ ಮೊದಲ ಅಭಿನಂದನಾ ಗ್ರಂಥ ಯಾವುದು?

ಸಂಭಾವನೆ ( ಬಿ.ಎಂ.ಶ್ರೀ.ಯವರಿಗೆ )

20. ಆಸ್ಪತ್ರೆಗಳಲ್ಲಿ ಬಳಸುವ ಆಕ್ಸಿಜನ್ ಸಿಲಿಂಡರ್ ಗಳಲ್ಲಿ ಇರುವ ಅನಿಲಗಳೆಂದರೆ ' ಆಕ್ಸಿಜನ್ ಮತ್ತು:

ಹೀಲಿಯಂ.

21. ಜಲಾಂತರ್ಗಾಮಿ ಹಡಗಿನ ನಾವಿಕರು ಸಮುದ್ರದ ಮೇಲ್ಮೈ ವಸ್ತುಗಳನ್ನು ನೋಡಲು ಬಳಸುವ ಉಪಕರಣ?

ಪೆರಿಸ್ಕೋಪ್.

22. 'ಗದ್ದರ ಪಕ್ಷ' ಎಂಬ ಕ್ರಾಂತಿಕಾರಿ ರಾಷ್ಟೀಯ ಸಂಘಟನೆಯ ಕೇಂದ್ರ ಸ್ಥಳ?

ಸ್ಯಾನ್ ಫ್ರಾನ್ಸಿಸ್ಕೋ.

23. ದೇಶದಲ್ಲೇ ಅತಿ ಹೆಚ್ಚು ವಿಶ್ವವಿದ್ಯಾಲಯಗಳನ್ನು ಹೊಂದಿರುವ ರಾಜ್ಯ ಯಾವುದು?

ತಮಿಳುನಾಡು.

24. ಸಾಲುಮರದ ತಿಮ್ಮಕ್ಕ ಯಾವ ಗ್ರಾಮಗಳ ನಡುವೆ ಮರಗಳನ್ನು ಬೆಳೆಸಿದ್ದಾರೆ ?

— ಕೋಲಾರ -ಹೊರಮಾವು.

25. ಕನ್ನಡದ ಮೊದಲ ಆಯುರ್ವೇದ ಗ್ರಂಥ ಯಾವುದು?

ಕರ್ಣಾಟಕ ಕಲ್ಯಾಣಕಾರಕ
Terms And Service:We do not guarantee the accuracy of available data ..We Provide Information On Public Data.. Please consult an expert before using this data for commercial or personal use
DMCA.com Protection Status Powered By:Omega Web Solutions
© 2002-2017 Omega Education PVT LTD...Privacy | Terms And Conditions